`ನಿನ್ನೆ ರಾತ್ರಿ 9:20ಕ್ಕೆ ಇಫಾರನ್ನು ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ಕರೆತಂದಾಗ 15 ವಾರಗಳ ಗರ್ಭಿಣಿಯಾಗಿದ್ದ ಆಕೆಗೆ ತೀವ್ರ ರಕ್ತಸ್ರಾವವಾಗಿತ್ತು. ಪರಿಶೀಲನೆ ನಡೆಸಿದರೂ ನಿಖರ ಕಾರಣ ತಿಳಿದು ಬಂದಿಲ್ಲ. ಜೀವ ಉಳಿಸುವ ಸಲುವಾಗಿ ಗರ್ಭಪಾತ ಮಾಡಬೇಕಾಯಿತು. ತುರ್ತು ಸಂದರ್ಭದಲ್ಲಿ ಪತಿಯ ಅನುಮತಿ ಪಡೆಯುವ ಅಗತ್ಯವಿಲ್ಲ. ಹೀಗಾಗಿ, ಇಫಾರಿಗೆ ಗರ್ಭಪಾತ ಮಾಡಬೇಕಾಯಿತು ಎಂದು ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ಬೆಂಗಳೂರು(ಜ.03): ಇಬ್ರಾಹಿಂ ವಿರುದ್ಧ ಮಗಳಿಗೆ ಗರ್ಭಪಾತ ಮಾಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.