ಇಮ್ರಾನ್'ಪಾಷಾ ಹಲ್ಲೆಗೊಳಗಾದವ. ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನೈಸ್ ರಸ್ತೆಯಲ್ಲಿ ಯುವತಿಗೆ ಚುಡಾಯಿಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂಥ ಘಟನೆ ನಡೆದಿದೆ.
ಬೆಂಗಳೂರು(ಆ. 09): ಯುವತಿಗೆ ಚುಡಾಯಿಸಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ ಘಟನೆ ನೆಲಮಂಗಲ ತಾಲೂಕಿನ ಮಂಟನಕುರ್ಚಿ ಗ್ರಾಮದಲ್ಲಿ ನಡೆದಿದೆ. ಯುವತಿಗೆ ಚುಡಾಯಿಸಿದ ಯುವಕನಿಗೆ ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ಇಮ್ರಾನ್'ಪಾಷಾ ಹಲ್ಲೆಗೊಳಗಾದವ. ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನೈಸ್ ರಸ್ತೆಯಲ್ಲಿ ಯುವತಿಗೆ ಚುಡಾಯಿಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂಥ ಘಟನೆ ನಡೆದಿದೆ.