ಹಿಮಪಾತ ದುರಂತದಲ್ಲಿ ಹುತಾತ್ಮರಾಗಿದ್ದ ಯೋಧ ಸಂದೀಪ್ ಅಂತ್ಯಸಂಸ್ಕಾರ ದೇವಿಹಳ್ಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಹಾಸನ (ಫೆ.1): ಹಿಮಪಾತ ದುರಂತದಲ್ಲಿ ಹುತಾತ್ಮರಾಗಿದ್ದ ಯೋಧ ಸಂದೀಪ್ ಅಂತ್ಯಸಂಸ್ಕಾರ ದೇವಿಹಳ್ಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಬೆಳಿಗ್ಗೆ ಸಂದೀಪ್ ಮನೆ ಬಳಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಗಣ್ಯರು ಸೇರಿದಂತೆ ಸಾರ್ವಜನಿಕರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಆ ಬಳಿಕ ಹಿಂದೂ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಿತು.
