Asianet Suvarna News Asianet Suvarna News

ಬೇರೆ ಜನಪ್ರತಿನಿಧಿಗಳಿಗೆ ಮಾದರಿಯಾದ ಮೋದಿ

ಆ ಸಂದರ್ಭದಲ್ಲಿ ತಾವು ಸಾಗುತ್ತಿದ್ದ ದಾರಿಯಲ್ಲಿ ಬಂದ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ ದಾರಿ ಮಾಡಿಕೊಟ್ಟಿದ್ದಾರೆ.

When PM Narendra Modi stopped his convoy to let an ambulance go ahead
  • Facebook
  • Twitter
  • Whatsapp

ಗಾಂಧಿನಗರ(ಮೇ.24): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಒಂದು ಆದರ್ಶ ನಡೆಯಿಂದ ಇತರ ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ.

ಆಫ್ರಿಕನ್ ಡೆವಲಪ್‌ಮೆಂಟ್ ಬ್ಯಾಂಕ್‌ನ ಕಾರ್ಯಕ್ರಮಕ್ಕೆ ಆಗಮಿಸುವ ಸಲುವಾಗಿ ಗಾಂಧಿನಗರ-ಅಹ್ಮದಾಬಾದ್ ರಸ್ತೆಯಲ್ಲಿ ಮೋದಿ ಪ್ರಯಾಣಿಸುತ್ತಿದ್ದರು. ಆ ಸಂದರ್ಭದಲ್ಲಿ ತಾವು ಸಾಗುತ್ತಿದ್ದ ದಾರಿಯಲ್ಲಿ ಬಂದ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.

ಪ್ರತಿಯೊಬ್ಬರು ವಿಐಪಿ ಎಂದು ಪ್ರತಿಪಾದಿಸಿದ್ದ ಮೋದಿಯವರು ಕಳೆದ ತಿಂಗಳಷ್ಟೇ ವಿಐಪಿ ವಾಹನಗಳ ಮೇಲಿನ ಕೆಂಪು ದೀಪಗಳನ್ನು ತೆಗೆಯುವ ನಿರ್ಧಾರ ಕೈಗೊಂಡಿದ್ದರು.

Follow Us:
Download App:
  • android
  • ios