ಬಿಎಸ್’ ಯಡಿಯೂರಪ್ಪ ಅವರಿಗೆ ಎದುರಾಳಿ ಯಾರು..?

First Published 29, Mar 2018, 12:14 PM IST
Who Is Opposit Candidate Of BS Yeddyurappa
Highlights

ಇನ್ನೇನು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೆ.12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ.

ಶಿವಮೊಗ್ಗ : ಇನ್ನೇನು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೆ.12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ.

ಬಿಜೆಪಿ ಅಭ್ಯರ್ಥಿಯಾಗಿ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಯಡಿಯೂರಪ್ಪ ಅವರಿಗೆ ಜೆಡಿಎಸ್‌ನಿಂದ ಎಚ್.ಟಿ.ಬಳಿಗಾರ್ ಅವರು ಎದುರಾಳಿ ಎಂಬುದು ಖಚಿತವಾಗಿದೆ.

ಕಾಂಗ್ರೆಸ್ ಪಕ್ಷದಿಂದ ಹಲವರ ಹೆಸರು ಕೇಳಿಬರುತ್ತಿದ್ದರೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಕಣಕ್ಕಿಳಿಯುವ ಸಾಧ್ಯತೆಯೇ ಹೆಚ್ಚಾಗಿದೆ.

loader