ಕಳೆದ ಬಾರಿ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಡಾ. ಜಿ ಪರಮೇಶ್ವರ್ ಅವರು ಈ ಬಾರಿಯೂ ಕೂಡ ಕೊರಟಗೆರೆಯಿಂದ ಸ್ಪರ್ಧೆ ಮಾಡುತ್ತಿದ್ದಾರೆ.
ಕೊರಟಗೆರೆ: ಕಳೆದ ಬಾರಿ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಡಾ. ಜಿ ಪರಮೇಶ್ವರ್ ಅವರು ಈ ಬಾರಿಯೂ ಕೂಡ ಕೊರಟಗೆರೆಯಿಂದ ಸ್ಪರ್ಧೆ ಸಾಧ್ಯತೆ ಇದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅವರಿಗೆ ಎದುರಾಳಿಯಾಗಿ ಸ್ಪರ್ಧೆ ಒಡ್ಡಲು ಜೆಡಿಎಸ್‌ನಿಂದ ಹಾಲಿ ಶಾಸಕ ಸುಧಾಕರಲಾಲ್ ಮತ್ತೆ ಅಭ್ಯರ್ಥಿಯಾಗಲಿದ್ದಾರೆ.
ಇನ್ನು ಬಿಜೆಪಿಯಿಂದ ವೈ.ಎಚ್. ಹುಚ್ಚಯ್ಯ ಅವರು ಕಣಕ್ಕಿಳಿಯುವ ಸಂಭವವಿದೆ. ಈ ಬಾರಿ ಕೊರಟಗೆರೆಯಲ್ಲಿ ತ್ರಿಕೋನ ಸ್ಪರ್ಧೆ ಕಂಡುಬರುವ ಸಾಧ್ಯತೆ ಇದೆ.
