ಹಿರಿಯ ಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ.
ಬೆಂಗಳೂರು : ಹಿರಿಯ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆದರೆ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಸಹೋದರರೂ ಆಗಿರುವ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರು ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು.
ಈ ಬಾರಿಯೂ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಹೀಗಿರುವಾಗ ರಾಕ್ಲೈನ್ ವೆಂಕಟೇಶ್ ಅವರಿಗೆ ಟಿಕೆಟ್ ಸಿಗುತ್ತಾ ಎಂಬುದು ಕುತೂಹಲಕರವಾಗಿದೆ.
