ಕಳೆದ ಬಾರಿ ಸ್ಪರ್ಧಿಸಿ ಪರಾಭವಗೊಂಡಿದ್ದ ರಾಜೇಶ್ ನಾಯ್ಕ್ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗು ವುದು ನಿಶ್ಚಿತ.
ಮಂಗಳೂರು : ಕಳೆದ ಬಾರಿ ಸ್ಪರ್ಧಿಸಿ ಪರಾಭವಗೊಂಡಿದ್ದ ರಾಜೇಶ್ ನಾಯ್ಕ್ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗು ವುದು ನಿಶ್ಚಿತ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆದರೆ ತಮ್ಮ ನೈಜ ಎದುರಾಳಿ ಕಲ್ಲಡ್ಕ ಪ್ರಭಾಕರ ಭಟ್ ಎಂದು ರಮಾನಾಥ ರೈ ಅವರು ಈ ಬಾರಿಯೂ ಪ್ರಚಾರ ನಡೆಸುವ ಸಂಭವವಿದೆ.
ಜೆಡಿಎಸ್, ಸಿಪಿಎಂ, ಎಸ್‌ಡಿಪಿಐ ಕೂಡ ಇಲ್ಲಿ ಸ್ಪರ್ಧೆ ಮಾಡುತ್ತವೆಯಾದರೂ ಕಾಂಗ್ರೆಸ್- ಬಿಜೆಪಿ ನಡುವೆಯೇ ನೇರ ಹೋರಾಟ.
