ಖಾಸಗಿತನ ವ್ಯಕ್ತಿಯ ಮೂಲಭೂತ ಹಕ್ಕು ಎಂದು ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಒಮ್ಮತದ ತೀರ್ಪು ನೀಡಿದೆ.
ನವದೆಹಲಿ(ಆ.24): ವ್ಯಕ್ತಿಯ ಖಾಸಗಿತನಕ್ಕೆ ಸಂಬಂಧಿಸಿದಂತೆ ದೇಶದ ಸರ್ವೊಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಖಾಸಗಿತನ ವ್ಯಕ್ತಿಯ ಮೂಲಭೂತ ಹಕ್ಕು ಎಂದು ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಒಮ್ಮತದ ತೀರ್ಪು ನೀಡಿದೆ.
ಈ ಮೊದಲು ಕೇಂದ್ರ ಸರ್ಕಾರ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು.
ಸುಪ್ರೀಂ ಕೋರ್ಟ್'ನ ಮಹತ್ತರ ತೀರ್ಪಿನ ಬಗ್ಗೆ ದೇಶದ ದಿಗ್ಗಜರು ಪ್ರತಿಕ್ರಿಯಿಸಿದ್ದು ಹೀಗೆ...
