ಅಂಬಿ ಅಂತಿಮ ದರ್ಶನಕ್ಕೆ ರಮ್ಯಾ ಗೈರಾಗಿದ್ದೇಕೆ?

ಅಂಬರೀಶ್ ಅಂತಿಮ ದರ್ಶನಕ್ಕೆ, ಅಂತ್ಯ ಸಂಸ್ಕಾರಕ್ಕೆ ರಮ್ಯಾ ಬಾರದಿರುವುದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಮ್ಯಾ ನಡೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಲೆ ಸಂಭಂಧಿತ ಕಾಯಿಲೆಗೆ ತುತ್ತಾಗಿದ್ದಾರಂತೆ ರಮ್ಯಾ. ಕಾಲಿನಲ್ಲಿ ಟ್ಯೂಮರ್ ಆಗಿದೆ ಎಂದು ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಹಾಕಿಕೊಂಡಿದ್ದರು. ಗೈರು ಹಾಜರಿಗೆ ಆರೋಗ್ಯ ಸಮಸ್ಯೆ ಕಾರಣಾನಾ? 

Share this Video
  • FB
  • Linkdin
  • Whatsapp

ಅಂಬರೀಶ್ ಅಂತಿಮ ದರ್ಶನಕ್ಕೆ, ಅಂತ್ಯ ಸಂಸ್ಕಾರಕ್ಕೆ ರಮ್ಯಾ ಬಾರದಿರುವುದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಮ್ಯಾ ನಡೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಮೂಲೆ ಸಂಭಂಧಿತ ಕಾಯಿಲೆಗೆ ತುತ್ತಾಗಿದ್ದಾರಂತೆ ರಮ್ಯಾ. ಕಾಲಿನಲ್ಲಿ ಟ್ಯೂಮರ್ ಆಗಿದೆ ಎಂದು ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಹಾಕಿಕೊಂಡಿದ್ದರು. ಗೈರು ಹಾಜರಿಗೆ ಆರೋಗ್ಯ ಸಮಸ್ಯೆ ಕಾರಣಾನಾ? 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video