ಕಂಬಳ ಕ್ರೀಡೆ ವಿಚಾರವಾಗಿ ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲು ಕೂಡ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು (ಜ.24): ಕಂಬಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರತಿಕ್ರಿಯೆ ನೀಡಿದ್ದಾರೆ. 

ಕಂಬಳ ಕ್ರೀಡೆ ವಿಚಾರವಾಗಿ ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲು ಕೂಡ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಲ್ಲಿ ಮಾತಾಡಿದ ಸಿಎಂ, ಕಂಬಳ ಒಂದು ಜಾನಪದ ಕ್ರೀಡೆ. ಸದ್ಯ ಈ ವಿಚಾರ ಕೋರ್ಟಿನಲ್ಲಿದೆ. ಅದನ್ನು ನೋಡಿಕೊಂಡು ಸರ್ಕಾರ ಮುಂದಿನ ಹೆಜ್ಜೆ ಇಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.