ಸೌದಿ ಅರೇಬಿಯಾದಲ್ಲಿ ಹೆಣ್ಮಕ್ಕಳು ಹೊರಗಡೆ ಆರಾಮಾಗಿ ಓಡಾಡುವುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹೆಣ್ಮಕ್ಕಳ್ಳಿಗೆ ಸಾಕಷ್ಟು ನಿರ್ಬಂಧವಿದೆ. ಆದರೆ ಇಲ್ಲಿ ನೀವು ನೋಡುವ ವಿಡಿಯೋದಲ್ಲಿ ಹೆಣ್ಣುಮಕ್ಕಳು ರಸ್ತೆಯಲ್ಲಿ ಸ್ಕೇಟಿಂಗ್ ಆಡುವುದನ್ನು ನೋಡಬಹುದು. ಸ್ಕೇಟಿಂಗ್ ಆಡುತ್ತಾ ಹಾಡನ್ನು ಗುನುಗುನಿಸುತ್ತಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸುದ್ಧಿಯಾಗುತ್ತಿದೆ. 2 ವಾರಗಳ ಹಿಂದೆ ಅಪ್ ಲೋಡ್ ಆದಾಗಿನಿಂದ ಇಲ್ಲಿಯವರೆಗೆ 3 ಮಿಲಿಯನ್ ಗಿಂತಲೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಅಂತದ್ದೇನಿದೆ ಈ ವಿಡಿಯೋದಲ್ಲಿ ನೀವೇ ನೋಡಿ.