ಎರಡು ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದ ಮೇಲೆ ತನ್ನ ಮೇಲೆ ಗ್ರಾಮಸ್ಥರಿಂದ ಹಲ್ಲೆ ಆರೋಪದ ಬಳಿಕ ಸ್ವಯಂ ಆಸ್ಪತ್ರೆಗೆ ದಾಖಲಾಗಿದ್ದರು

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ. ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ‌ ನಿವಾಸಿ ಶರಣು ಸ್ವಾತಿ ಹೊಸಮನಿ(22) ಮೃತ ಮಹಿಳೆ. ಎರಡು ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದ ಮೇಲೆ ತನ್ನ ಮೇಲೆ ಗ್ರಾಮಸ್ಥರಿಂದ ಹಲ್ಲೆ ಆರೋಪದ ಬಳಿಕ ಸ್ವಯಂ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred