ಬೆಂಗಳೂರಿನ ಬಿಜೆಪಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಮಹಾದಾಯಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರರಂಗವು ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದು, ಇದೀಗ ನಟ ಯಶ್ ಕೂಡ ಸಾಥ್ ನೀಡುತ್ತಿದ್ದಾರೆ.

ಬೆಂಗಳೂರು (ಡಿ.26): ಬೆಂಗಳೂರಿನ ಬಿಜೆಪಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಮಹಾದಾಯಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರರಂಗವು ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದು, ಇದೀಗ ನಟ ಯಶ್ ಕೂಡ ಸಾಥ್ ನೀಡುತ್ತಿದ್ದಾರೆ.

ಮಹಾದಾಯಿ ಹೋರಾಟದಲ್ಲಿ ಯಶ್ ಕೂಡ ಭಾಗಿಯಾಗುತ್ತಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನದ ವೇಳೆಗೆ ಕಲಾವಿದರು ಆಗಮಿಸಿ ರೈತರೊಂದಿಗೆ ಪ್ರತಿಭಟನೆಯಲ್ಲಿ ಸೇರಿಕೊಳ್ಳಲಿದ್ದಾರೆ.