ಧರ್ಮ ಒಡೆದವರಿಗೆ ಜನ ಬುದ್ದಿ ಕಲಿಸಿದ್ದಾರೆ: ಯತ್ನಾಳ್

ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸ್ಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಬಸವನಗೌಡ ಯತ್ನಾಲ್ ಸ್ವಾಗತಿಸಿದ್ದಾರೆ. ಹಿಂದೂ ಧರ್ಮವನ್ನು ಒಡೆಯುವ ಕಾಂಗ್ರೆಸ್ ಕುತಂತ್ರಕ್ಕೆ ಸೋಲಾಗಿದೆ ಎಂದು ಯತ್ನಾಳ್ ಈ ಸಂದರ್ಭದಲ್ಲಿ ಹೇಳಿದ್ದಾರೆ.  

Comments 0
Add Comment