ಜನರ ಸಮಸ್ಯೆಯನ್ನು ನೇರವಾಗಿ ಬಗೆಹರಿಸಲು  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಜನತಾ ದರ್ಬಾರ್ ಆಯೋಜಿಸಿದ್ದರು. ಗೋರಖ್'ನಾಥ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜನತಾ ದರ್ಬಾರ್ ಗೆ ಮಹಿಳೆಯರು ತಂಡೋಪತಂಡವಾಗಿ ಬರುತ್ತಿದ್ದರು.

ಲಕ್ನೋ(ಡಿ.10): ಜನರ ಸಮಸ್ಯೆಯನ್ನು ನೇರವಾಗಿ ಬಗೆಹರಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನತಾ ದರ್ಬಾರ್ ಆಯೋಜಿಸಿದ್ದರು. ಗೋರಖ್'ನಾಥ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜನತಾ ದರ್ಬಾರ್ ಗೆ ಮಹಿಳೆಯರು ತಂಡೋಪತಂಡವಾಗಿ ಬರುತ್ತಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನೂ ನೇರವಾಗಿ ಜನರ ಕುಂದು-ಕೊರತೆಗಳನ್ನು ಬಗೆಹರಿಸಲು ಖುದ್ದು ಯೋಗಿ ಆದಿತ್ಯ ನಾಥ್ ಅವರು ಅಹವಾಲುಗಳನ್ನು ಸ್ವೀಕರಿಸಿದರು. ಹಂತ ಹಂತವಾಗಿ ಜನರ ಕಷ್ಟಗಳನ್ನು ನಿವಾರಿಸಲು ಇಂತಹ ಸಭೆಗಳನ್ನು ಮಾಡಲು ಯೋಗಿ ಆದಿತ್ಯನಾಥ್ ಅವರು ನಿರ್ಧರಿಸಿದ್ದಾರೆ.