ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ

ಮಾಜಿ ಸಚಿವ ಜಮೀರ್ ಅಹ್ಮದ್ ಅವರದೆನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಎಸ್‌ಡಿಪಿಐಗೆ ಮತ ಹಾಕಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಆರೋಪವನ್ನು ಜಮೀರ್ ನಿರಾಕರಿಸಿ, ಇದು ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿದ ನಕಲಿ ಆಡಿಯೋ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಷಡ್ಯಂತ್ರದ ಆಡಿಯೋ ವೈರಲ್.. ಕಂಗಾಲಾದ ಜಮೀರ್ ಅಹ್ಮದ್! ಬೆಳಗ್ಗೆ ಸಿದ್ದರಾಮಯ್ಯ ಭೇಟಿ ಮಾಡಿದ ಜಮೀರ್ ಅಹ್ಮದ್ ಖಾನ್ಎ ಚ್​ಎಎಲ್​ನಲ್ಲಿ ಸಿದ್ದರಾಮಯ್ಯ ಭೇಟಿಯಾಗಿ ಜಮೀರ್ ಮಾಹಿತಿ. ಸಿದ್ದು ಎದುರು ಆಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಜಮೀರ್!
‘ನೀನು ದಿಲ್ಲಿಗೆ ಬರೋದು ಸೂಕ್ತವಲ್ಲ..!’- ಸಿದ್ದರಾಮಯ್ಯ ಸಂದೇಶ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video