ಹುಚ್ಚರಂತೆ ಸಿದ್ದು ಮಾತಂತೆ, ಆದ್ರೆ ಬಿಜೆಪಿಗೆ ಬಂದ್ರೆ ವೆಲ್ಕಮ್ಮಂತೆ!

ಅಧಿಕಾರ ಕಳೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗ ಉದ್ಯೋಗ ಇಲ್ಲ, ಭವಿಷ್ಯನೂ ಇಲ್ಲ. ಅವರು ಹುಚ್ಚರಂತೆ ಮಾತಾಡುತ್ತಾರೆ ಎಂದು ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ! ಆಪರೇಷನ್ ಕಮಲದ ಬಗ್ಗೆಯೂ ಈಶ್ವರಪ್ಪ ಮಾತನಾಡಿದ್ದಾರೆ. ಅವರು ಇನ್ನೇನು ಹೇಳಿದ್ದಾರೆ? ಇಲ್ಲಿದೆ ನೋಡಿ... 

Share this Video
  • FB
  • Linkdin
  • Whatsapp

ಅಧಿಕಾರ ಕಳೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗ ಉದ್ಯೋಗ ಇಲ್ಲ, ಭವಿಷ್ಯನೂ ಇಲ್ಲ. ಅವರು ಹುಚ್ಚರಂತೆ ಮಾತಾಡುತ್ತಾರೆ ಎಂದು ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ! ಆಪರೇಷನ್ ಕಮಲದ ಬಗ್ಗೆಯೂ ಈಶ್ವರಪ್ಪ ಮಾತನಾಡಿದ್ದಾರೆ. ಅವರು ಇನ್ನೇನು ಹೇಳಿದ್ದಾರೆ? ಇಲ್ಲಿದೆ ನೋಡಿ... 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video