ಮತ್ತೆ U-ಟರ್ನ್ ಹೊಡೆದ ಶ್ರೀರಾಮುಲು!

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಪ್ರತ್ಯೇಕ ಉತ್ತರ  ಕರ್ನಾಟಕ ರಾಜ್ಯದ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕ ಶ್ರೀರಾಮುಲು, ಉತ್ತರ ಕರ್ನಾಟಕ ಬಂದ್ ವಿಚಾರದಲ್ಲಿ U ಟರ್ನ್ ಹೊಡೆದಿದ್ದಾರೆ. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ವಿಚಾರದಲ್ಲಿ ಈಗ ಅವರೇನು ಹೇಳುತ್ತಿದ್ದಾರೆ ನೋಡೋಣ...

First Published Jul 30, 2018, 3:51 PM IST | Last Updated Jul 30, 2018, 3:51 PM IST

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಪ್ರತ್ಯೇಕ ಉತ್ತರ  ಕರ್ನಾಟಕ ರಾಜ್ಯದ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕ ಶ್ರೀರಾಮುಲು, ಉತ್ತರ ಕರ್ನಾಟಕ ಬಂದ್ ವಿಚಾರದಲ್ಲಿ U ಟರ್ನ್ ಹೊಡೆದಿದ್ದಾರೆ. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ವಿಚಾರದಲ್ಲಿ ಈಗ ಅವರೇನು ಹೇಳುತ್ತಿದ್ದಾರೆ ನೋಡೋಣ...

Video Top Stories