ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಬಿಗ್ ಟ್ವಿಸ್ಟ್: ಸುಮಲತಾಗೆ ಬಿಜೆಪಿ ಬೆಂಬಲ?

ಭಾರಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಸುಮಲತಾ ಅಂಬರೀಷ್ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ ಎಂಬುವುದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರದಲ್ಲಿ ಹೊಸ ಬೆಳವಣಿಗೆಯೊಂದು ಘಟಿಸಿದೆ. ಇಲ್ಲಿದೆ ವಿವರ...

Share this Video
  • FB
  • Linkdin
  • Whatsapp

Related Video