'ನಿನ್ನ ಹೆಂಡ್ತಿ ವಿರುದ್ಧ ಗೆದ್ದೆ, ನಿನ್ನ ವಿರುದ್ಧ ಸೋತೆ, ಮತ್ತೆ ನಿನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರೆಡಿ'
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಏವಚನದಲ್ಲೇ ವಗ್ದಾಳಿ ನಡೆಸಿದ್ದಾರೆ.
ರಾಮನಗರ, (ಮಾ.14): ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಏವಚನದಲ್ಲೇ ವಗ್ದಾಳಿ ನಡೆಸಿದ್ದಾರೆ.
ಆ ಹೋಟೆಲ್ನಲ್ಲಿ ಕುಮಾರಸ್ವಾಮಿ ರಾಸಲೀಲೆ ಮಾಡಿಕೊಂಡಿದ್ದ, ಬಿಜೆಪಿ ನಾಯಕ ಗಂಭೀರ ಆರೋಪ
ನಿನ್ನ ಹೆಂಡತಿ ವಿರುದ್ಧ ಗೆದ್ದೆ, ನಿನ್ನ ವಿರುದ್ಧ ಸೋತೆ, ಮತ್ತೆ ನಿನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರೆಡಿಯಾಗಿದ್ದೀನಿ ಎಂದು ಯೋಗೇಶ್ವರ್ ಸವಾಲು ಹಾಕಿದ್ದಾರೆ.
"