Asianet Suvarna News Asianet Suvarna News

ಲೋಕಸಭೆಗೆ ಸಿ.ಟಿ. ರವಿ ಸ್ಪರ್ಧೆ?

ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಲೆಕ್ಕಾಚಾರನ್ನು ಆರಂಭಿಸಿವೆ. ಯಾವ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಚಿಂತನೆ ನಡೆಸುತ್ತಿವೆ. ಅದೇ ರೀತಿ, ಬಿಜೆಪಿಯು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿಯನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸುವ ಬಗ್ಗೆ ಬಿಜೆಪಿಯು ಚಿಂತನೆ ನಡೆಸಿದೆ.   

Video Top Stories