ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇದೆ. ಈ ಬಾರಿ ಶತಾಗತಾಯವಾಗಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಭರ್ಜರಿ ತಂತ್ರಗಳನ್ನ ಹೆಣೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಸಾಮ್ರಾಜ್ಯ ಕಟ್ಟಲು ಬಿಜೆಪಿ ಗೌಪ್ಯ ಪ್ಲಾನ್ ಮಾಡುತ್ತಿದೆ.

ಮಂಡ್ಯ, (ಏ.26): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇದೆ. ಈ ಬಾರಿ ಶತಾಗತಾಯವಾಗಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಭರ್ಜರಿ ತಂತ್ರಗಳನ್ನ ಹೆಣೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಸಾಮ್ರಾಜ್ಯ ಕಟ್ಟಲು ಬಿಜೆಪಿ ಗೌಪ್ಯ ಪ್ಲಾನ್ ಮಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

ಹೌದು....ಒಂದೇ ಕಲ್ಲಿನ ಎರಡು ಹಕ್ಕಿ ಉರುಳಿಸೋಕೆ ಬಿಜೆಪಿ ರಣತಂತ್ರ ಮಾಡಿದ್ದು, ಹಳೆ ಮೈಸೂರು ಭಾಗದಲ್ಲಿ ಹೊಸ ಇತಿಹಾಸ ಸೃಷ್ಟಿಸೋಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಬಿಜೆಪಿ ಸಂಘಟನಾ ಆಪರೇಷನ್‌ಗೆ ಛಿದ್ರವಾಗುತ್ತಾ ಜೆಡಿಎಸ್..? 
"