‘ಗೆಸ್ಟ್ ಹೌಸ್ ಬಿಟ್ಟು ಫೈವ್ ಸ್ಟಾರ್ ಹೋಟೆಲ್! ಇವ್ರೇನಾ ಜನಸಾಮಾನ್ಯರ ಸಿಎಂ?’

ಬೆಳಗಾವಿ ಸುವರ್ಣಸೌಧದಲ್ಲಿ ಸೋಮವಾರ ಆರಂಭವಾಗಿರುವ ಚಳಿಗಾಲ ಅಧಿವೇಶನಕ್ಕೆ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ. ಫೈವ್ ಸ್ಟಾರ್ ಹೋಟೆಲ್‌ಗಳಲ್ಲಿ ಕೂತು ವರ್ಗಾವಣೆ ದಂಧೆ ನಡೆಸುವ ಸಿಎಂ ತನ್ನನ್ನು ಜನಸಾಮಾನ್ಯರ ಸಿಎಂ ಎಂದು ಹೇಳಿಕೊಳ್ಳುತ್ತಾರೆ. ಸುವರ್ಣಸೌಧದಲ್ಲಿ ಗೆಸ್ಟ್ ಹೌಸ್ ಇದ್ದರೂ, 16 ಕಿ.ಮೀ. ದೂರದ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ತಂಗುತ್ತಾರೆ ಎಂದು ಕಿಡಿಕಾರಿದ್ದಾರೆ. 

Share this Video
  • FB
  • Linkdin
  • Whatsapp

ಬೆಳಗಾವಿ ಸುವರ್ಣಸೌಧದಲ್ಲಿ ಸೋಮವಾರ ಆರಂಭವಾಗಿರುವ ಚಳಿಗಾಲ ಅಧಿವೇಶನಕ್ಕೆ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ. ಫೈವ್ ಸ್ಟಾರ್ ಹೋಟೆಲ್‌ಗಳಲ್ಲಿ ಕೂತು ವರ್ಗಾವಣೆ ದಂಧೆ ನಡೆಸುವ ಸಿಎಂ ತನ್ನನ್ನು ಜನಸಾಮಾನ್ಯರ ಸಿಎಂ ಎಂದು ಹೇಳಿಕೊಳ್ಳುತ್ತಾರೆ. ಸುವರ್ಣಸೌಧದಲ್ಲಿ ಗೆಸ್ಟ್ ಹೌಸ್ ಇದ್ದರೂ, 16 ಕಿ.ಮೀ. ದೂರದ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ತಂಗುತ್ತಾರೆ ಎಂದು ಕಿಡಿಕಾರಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video