ದೇವೇಗೌಡರಿಂದ ಪ್ರತ್ಯೇಕ ರಾಜ್ಯ ಮಾಡುವ ಹುನ್ನಾರ: ಯಡಿಯೂರಪ್ಪ ಬಾಂಬ್
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತ್ಯೇಕ ರಾಜ್ಯದ ಹಿಂದೆ ದೇವೇಗೌಡರ ಹುನ್ನಾರವಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.