ಮತ್ತೊಬ್ಬ ‘ಪ್ರಮುಖ’ ಅತೃಪ್ತ ಶಾಸಕ U-ಟರ್ನ್: ಆಪರೇಷನ್‌ ಪಂಕ್ಚರ್

ಆಪರೇಷನ್ ಕಮಲದ ಭೀತಿಯ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಅತೃಪ್ತರ ಕೋಪವನ್ನು ತಣಿಸಲು ಹರಸಾಹಸಪಡುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಮಸ್ಕಿ ಶಾಸಕ ಪ್ರತಾಪ್ ಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ, ಇನ್ನೊಂದು ಕಡೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೂಡಾ ಮತ್ತೊಬ್ಬ ಪ್ರಬಲ ಬಂಡಾಯ ಶಾಸಕನನ್ನು ಕೈ ತೆಕ್ಕೆಗೆ ವಾಪಾಸು ತರುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

Share this Video
  • FB
  • Linkdin
  • Whatsapp

Related Video