‘ಕೈ’ ಕೊಟ್ಟ ಶಾಸಕ; ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ?

ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ ಮತ್ತೊಬ್ಬ ಕಾಂಗ್ರೆಸ್ ಶಾಸಕರು. ಚಿಂಚೋಳಿ ಶಾಸಕ   ಉಮೆಶ್ ಜಾಧವ್ ಇದೀಗ ಯಾವ ನಾಯಕರ ಸಂಪರ್ಕಕ್ಕೂ ಸಿಗದೇ  ನಿಗೂಢವಾಗಿ ಉಳಿದಿದ್ದಾರೆ. ಇದೇ ವೇಳೆ ಸುವರ್ಣನ್ಯೂಸ್ ಜೊತೆ ಮಾತನಾಡಿರುವ ಅವರ ಸಹೋದರ ರಾಮಚಂದ್ರ ಜಾಧವ್, ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

Share this Video
  • FB
  • Linkdin
  • Whatsapp

Related Video