ವೇಣುಗೋಪಾಲ್ ಶಿಫ್ಟ್? ರಾಜ್ಯ ಕಾಂಗ್ರೆಸ್‌ಗೆ ಹೊಸ ಉಸ್ತುವಾರಿ?
ರಾಜ್ಯ ಕಾಂಗ್ರೆಸ್ ಬಲವರ್ಧನೆಗೆ ಹೈಕಮಾಂಡ್ ಮುಂದಾಗಿದೆ. ನೂತನ ರಾಜ್ಯಾಧ್ಯಕ್ಷರ ನೇಮಕವಾದ ಬಳಿಕ ಕಾಂಗ್ರೆಸ್ ಇದೀಗ ಉಸ್ತುವಾರಿಯನ್ನು ಬದಲಾಯಿಸುವ ಚಿಂತನೆ ನಡೆಸಿದೆ. ಹಾಲಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಕೇರಳ ರಾಜ್ಯದ ಜವಾಬ್ದಾರಿಯನ್ನು ನೀಡುವ ಬಗ್ಗೆ ಚರ್ಚೆ ನಡೆದಿದೆ.