ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಸಹ ಅಚ್ಚರಿ ಅಭ್ಯರ್ಥಿಗಳಿಗೆ ಮಣೆ ಹಾಕಿದೆ. ಆದ್ರೆ, ಅಭ್ಯರ್ಥಿಗಳ ಆಯ್ಕೆ ಹಿಂದೆ ನೂರೆಂಟು ಲೆಕ್ಕಾಚಾರಗಳಿವೆ.
ಬೆಂಗಳೂರು, (ಮೇ.24): ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಸಹ ಅಚ್ಚರಿ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.
ಪರಿಷತ್ ಚುನಾವಣೆ, ಕೊನೆಗೂ ಬಿಜೆಪಿ ಅಭ್ಯರ್ಥಿ ಪಟ್ಟಿ ಫೈನಲ್, ಅಚ್ಚರಿ ಆಯ್ಕೆ
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಕೆ ಅಬ್ದುಲ್ ಜಬ್ಬಾರ್, ನಾಗರಾಜ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ಅಭ್ಯರ್ಥಿಗಳ ಆಯ್ಕೆ ಹಿಂದೆ ನೂರೆಂಟು ಲೆಕ್ಕಾಚಾರಗಳಿವೆ.
"
