‘ಕುಮಾರಿ ಶೋಭಾ ಮೇಡಂ ಎಲ್ಲಿದ್ರು ಅಂತಾ ನನಗೂ ಗೊತ್ತು!’

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ‘ಕೈ‘ ಹಿಡಿದ ಬೇಳೂರು ಗೋಪಾಲಕೃಷ್ಣ, ಬಿ.ಎಸ್. ಯಡಿಯೂರಪ್ಪ ಹಾಗೂ ಶೋಭಾ ಕರಾಂದ್ಲಾಜೆ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಕಾಷ್ಟು ವಿಚಾರಗಳ ಬಗ್ಗೆ ಮಾತನಾಡಿದ ಬೇಳೂರು, ಯಡಿಯೂರಪ್ಪ ಮತ್ತು ಶೋಭಾ ಕರಾಂದ್ಲಾಜೆ ಹೇಗಿದ್ರು? ಹೇಗಾದ್ರೂ ಎಲ್ಲಾ ಗೊತ್ತಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ. ಬೇಳೂರು ಆಕ್ರೋಶ ಹೊರಗೆಡಹಿದ ಪರಿ ಇಲ್ಲಿದೆ ನೋಡಿ...  

Share this Video
  • FB
  • Linkdin
  • Whatsapp

Related Video