
ಮೈತ್ರಿಯಲ್ಲಿ ಮತ್ತೆ ಅಸಮಧಾನ ಸ್ಫೋಟ: ಸಿದ್ದರಾಮಯ್ಯ ಮೊರೆ ಹೋದ ಕೈ ಲೀಡರ್ಸ್
ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ಮೈತ್ರಿ ಸರ್ಕಾರದ ವಿರುದ್ಧ ದೂರು ಕೈ ಮಾಜಿ ಶಾಸಕರು ಹಾಗೂ ಶಾಸಕರು ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ