Asianet Suvarna News Asianet Suvarna News

ಎಚ್.ಡಿ. ರೇವಣ್ಣ ವಿರುದ್ಧ ಕಾಂಗ್ರೆಸ್ ಶಾಸಕನಿಂದ ಗಂಭೀರ ಆರೋಪ

ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಗರಂ ಆಗಿದ್ದಾರೆ. ಸಚಿವ ರೇವಣ್ಣರಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಅನ್ಯಾಯವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ. 

ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಗರಂ ಆಗಿದ್ದಾರೆ. ಸಚಿವ ರೇವಣ್ಣರಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಅನ್ಯಾಯವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ. ಏನಿದು ಅನ್ಯಾಯ ನೋಡೋಣ ಈ ಸ್ಟೋರಿಯಲ್ಲಿ...