Asianet Suvarna News Asianet Suvarna News

ಹೈದ್ರಾಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಅಡ್ವಾಣಿ ನಿರಾಕರಿಸಿದ್ದು ಏಕೆ?

ಪ್ರತ್ಯೇಕ ಉತ್ತರ ಕರ್ನಾಟಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಉತ್ತರ ಕರ್ನಾಟಕ ವಿಚಾರದಲ್ಲಿ ಬಿಜೆಪಿಯು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದ ದಿನೇಶ್ ಗುಂಡೂರಾವ್, ಯಡಿಯೂರಪ್ಪನವರು ಉಮೇಶ್ ಕತ್ತಿ ಮತ್ತು ಶ್ರೀರಾಮುಲು ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Video Top Stories