ಗೌಡರ ಮುನಿಸು: ಗುಂಡೂರಾವ್‌ಗೆ ಮನವೊಲಿಸುವ ಕನಸು!
Feb 22, 2019, 12:27 PM IST
ಬೆಂಗಳೂರು(ಫೆ.22): ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ನಡುವೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದ್ದು ನಿನ್ನೆ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ದೇವೇಗೌಡ ಭೇಟಿಯಾಗಿದ್ದಾರೆ.
ಸೀಟು ಹಂಚಿಕೆ ಕುರಿತು ಒಮ್ಮತಕ್ಕೆ ಬರಲು ಕಾಂಗ್ರೆಸ್ ನ ಮೊದಲ ಪ್ರಯತ್ನ ಇದಾಗಿದೆ. ರಾಜ್ಯ ಮಟ್ಟದ ಮಾತುಕತೆ ಮೂಲಕ ಹೆಚ್ ಡಿ ದೇವೇಗೌಡರ ಮನವೊಲಿಸಲು ರಾಜ್ಯ ಕಾಂಗ್ರೆಸ್ ನಾಯಕರು ಉತ್ಸುಕವಾಗಿದ್ದರೆ ದೇವೇಗೌಡರು ಮಾತ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಮಾತುಕತೆಗೆ ಒಲವು ತೋರಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..