Asianet Suvarna News Asianet Suvarna News

Ramanagara Row: 'ನಾವು ಬಿಜೆಪಿ, ಆಡೋದೇ ಹಿಂಗೆ, ಗಂಡಸ್ತನವಿದ್ರೆ ಬನ್ನಿ ಅಂತಾರೆ'

ರಾಮನಗರದ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಬಿಜೆಪಿ-ಕಾಂಗ್ರೆಸ್ ನಾಯಕರ ಗಲಾಟೆ ಪ್ರಕರಣಕ್ಕೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ

DK Suresh, Ashwath Narayan Continues To Exchange Barbs over Ramanagara Incident rbj
Author
Bengaluru, First Published Jan 4, 2022, 4:57 PM IST

ಬೆಂಗಳೂರು, (ಜ.04): ರಾಮನಗರದ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಬಿಜೆಪಿ-ಕಾಂಗ್ರೆಸ್ ನಾಯಕರ ಗಲಾಟೆ ಪ್ರಕರಣಕ್ಕೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Karnataka Politics: ರಾಮನಗರ ಜಗಳ, ಡಿಕೆ ಸುರೇಶ್‌ಗೆ ಧನ್ಯವಾದ ಹೇಳಿದ ಸಿಟಿ ರವಿ

ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಹಾಗೂ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಸಿಎಂ ಸಮ್ಮುಖದಲ್ಲೇ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇದಾದ ಬಳಿಕ ಡಿಕೆ ಸುರೇಶ್ ಮತ್ತೆ ಅಶ್ವತ್ಥ್ ನಾರಾಯಣಗೆ ಟಾಂಗ್ ಕೊಟ್ಟಿದ್ದಾರೆ.

Follow Us:
Download App:
  • android
  • ios