ಶ್ರೀರಾಮುಲು ‘ಹುಚ್ಚಾಸ್ಪತ್ರೆ’ ಹೇಳಿಕೆಗೆ ಈಶ್ವರ ಖಂಡ್ರೆ ತಿರುಗೇಟು
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶ್ರೀರಾಮುಲು ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಬಿಜೆಪಿಯವರೇ ಹುಚ್ಚರು, ಬಿಜೆಪಿಯೇ ಹುಚ್ಚಾಸ್ಪತ್ರೆ ಎಂದು ವಾಗ್ದಾಳಿ ನಡೆಸಿದ್ದಾರೆ.