Asianet Suvarna News Asianet Suvarna News

ಬಿಜೆಪಿಗೆ ಸೇರಲಿದ್ದಾರೆ ಮಾಜಿ ಮುಖ್ಯ ಕಾರ್ಯದರ್ಶಿ?

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ರಾಜಕೀಯ ಪಕ್ಷಗಳು ಯಾರನ್ನು ಬುಟ್ಟಿಗೆ ಹಾಕಬೇಕು ಎಂಬ ಲೆಕ್ಕಾಚಾರ ಹಾಕುತ್ತಿವೆ. ಈ ನಡುವೆ, ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಬಿಜೆಪಿ ಸೇರಲು ಒಲವು ಹೊಂದಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

Video Top Stories