ಬೆಂಗಳೂರು (ಅ. 01): ರಾಜ್ಯ ರಾಜಕೀಯದಲ್ಲಿ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಆರ್‌ಆರ್‌ ನಗರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಕೈ ಪಾಳಯದಿಂದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಡಿಕೆ ರವಿ ಪತ್ನಿ ಕುಸುಮಾ, ರಕ್ಷಾ ರಾಮಯ್ಯ, ರಾಜ್‌ಕುಮಾರ್ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್- ಬಿಜೆಪಿಗೆ ಟಕ್ಕರ್ ಕೊಡಲು ಜೆಡಿಎಸ್ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. 

ಡಿಕೆಸು ಮಾತು...

"

ಆರ್.ಆರ್.ನಗರ ಅಭ್ಯರ್ಥಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಿಷ್ಟು...

"

 

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಿವರು..!

ಕಾಂಗ್ರೆಸ್‌ನಲ್ಲಿ ನಾಲ್ವರು ಆಕಾಂಕ್ಷಿಗಳಿದ್ದಾರೆ. ಕೈ ನಾಯಕರ ಜೊತೆ ಡಿಕೆ ಸುರೇಶ್ ಸಭೆ ನಡೆಸಿದ್ದಾರೆ.

ಆರ್‌ಆರ್‌ ನಗರ ಕ್ಷೇತ್ರವನ್ನು ವಶಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. 

ಆರ್‌ಆರ್‌ ನಗರದಲ್ಲಿ ಬಿಜೆಪಿ- ಜೆಡಿಎಸ್ ಲೆಕ್ಕಾಚಾರವಿದು..!