Asianet Suvarna News Asianet Suvarna News

ಕುಟುಂಬ ರಾಜಕಾರಣ ಕಳಂಕ ತಡೆಯಲು ಗೌಡರ ಬಿಗ್ ಪ್ಲ್ಯಾನ್

Oct 9, 2018, 10:29 AM IST

ಕರ್ನಾಟಕದಲ್ಲಿ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳು ಹಾಗೂ ಮಂಡ್ಯ, ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ ಟಿಕೆಟ್, ಮಂಡ್ಯದಲ್ಲಿ ನಿಖಿಲ್ ಗೌಡ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ, ದೇವೇಗೌಡರು ಕುಟುಂಬ ರಾಜಕಾರಣ ಕಳಂಕದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರಾ?