#BREAKING ಸಿದ್ದರಾಮಯ್ಯ ಮಹತ್ವಾಕಾಂಕ್ಷೆ ಯೋಜನೆ ಕೈಬಿಟ್ಟ ಎಚ್‌ಡಿಕೆ!
ಕಳೆದ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಅನುದಾನದ ಕೊರತೆಯ ನೆಪ ಮುಂದಿಟ್ಟು ಕೈಬಿಟ್ಟಿದ್ದಾರೆ. ಕುಮಾರಸ್ವಾಮಿ ಈ ನಡೆ ಮೈತ್ರಿ ಸರ್ಕಾರದಲ್ಲಿ ಮತ್ತೊಮ್ಮೆ ಜಟಾಪಟಿಗೆ ಕಾರಣವಾಗುವ ಲಕ್ಷಣಗಳು ಕಾಣುತ್ತಿವೆ. ಇಲ್ಲಿದೆ ಫುಲ್ ಡೀಟೆಲ್ಸ್...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ