Asianet Suvarna News Asianet Suvarna News

ಆಪರೇಷನ್ ಎಫೆಕ್ಟ್: ಪಕ್ಷೇತರ ಶಾಸಕರಿಗೆ ಮೈತ್ರಿ ಸರ್ಕಾರದಲ್ಲಿ ಬಿಗ್ ಆಫರ್!

ಅತೃಪ್ತರ ಮುಂದೆ ಶರಾಣಾಗುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಆಪರೇಷನ್ ಕಮಲವನ್ನು ಮತ್ತೊಮ್ಮೆ ವಿಫಲಗೊಳಿಸಿದೆ. ಮಂಗಳವಾರ ಮೈತ್ರಿ ಸರ್ಕಾರಕ್ಕೆ ಬೆಂಬಲ ವಾಪಾಸು ಪಡೆದ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಭರ್ಜರಿ ಆಫರ್‌ಗಳನ್ನು ನೀಡಲು ಮುಂದಾಗಿದೆ. ಈ ಬಗ್ಗೆ ಪಕ್ಷದ ಮುಖಂಡರು ಏನಂತಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್...   

Video Top Stories