Asianet Suvarna News Asianet Suvarna News

ಲೋಕಸಭೆ ಚುನಾವಣೆಯಲ್ಲೂ ಮೋದಿ v/s ಸಿದ್ದರಾಮಯ್ಯ?

ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ v/s ಮೋದಿ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಸಾರಥ್ಯವನ್ನು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ನೀಡಿದೆ. ಕಣಕ್ಕಿಳಿಯದಿದ್ದರೂ ಸಿದ್ದರಾಮಯ್ಯ, ನಾಯಕತ್ವವನ್ನು ವಹಿಸಲಿದ್ದಾರೆ. ಜೆಡಿಎಸ್‌ ಜೊತೆ ಮೈತ್ರಿಯನ್ನು ವಿರೊಧಿಸಿದ್ದ ಸಿದ್ದರಾಮಯ್ಯ ಈಗ ಮೈತ್ರಿಗೆ ಒಪ್ಪಿಕೊಂಡಿರುವುದೇಕೆ? ಇಲ್ಲಿದೆ ಒಂದು ವಿಶ್ಲೇಷಣೆ...

Video Top Stories