ಆಪರೇಷನ್ ಸಂಕ್ರಾಂತಿಗೆ ಉತ್ಸಾಹ ತೋರದ ಯಡಿಯೂರಪ್ಪ?

ಕಾಂಗ್ರೆಸ್ ಅತೃಪ್ತ ಶಾಸಕರು ಬಿಜೆಪಿಗೆ ಸೇರಲಿದ್ದಾರೆ, ಸಂಕ್ರಾತಿ ವೇಳೆ ಬಿಜೆಪಿ ಸರ್ಕಾರ ರಚಿಸಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಪ್ರಬಲವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ  ಆಪರೇಷನ್ ಸಂಕ್ರಾಂತಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಫುಲ್ ಡಿಟೆಲ್ಸ್.. 

Share this Video
  • FB
  • Linkdin
  • Whatsapp

Related Video