ಲೋಕಸಭೆ ಚುನಾವಣೆ: ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ತಳಮಳ!

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ತಳಮಳ ಆರಂಭವಾಗಿದೆ. ಹಿರಿಯ ನಾಯಕರ ನಡೆಯು ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರಿಗೆ ಬೇಸರದ ಜೊತೆಗೆ ಆತಂಕವನ್ನುಂಟುಮಾಡಿದೆ. ಕಾರ್ಯಕರ್ತರ ಬೇಸರಕ್ಕೆ ಕಾರಣವೇನು? ಇಲ್ಲಿದೆ ಕಂಪ್ಲೀಟ್ ವಿವರ...  

Share this Video
  • FB
  • Linkdin
  • Whatsapp

Related Video