ಬಜೆಟ್ ಅಧಿವೇಶನ ಆರಂಭ: ರಾಜ್ಯಪಾಲರ ಭಾಷಣಕ್ಕೆ ಬಿಜೆಪಿ ಅಡ್ಡಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಅಧಿವೇಶನ ಆರಂಭವಾಗಿದೆ. ಕಾಂಗ್ರೆಸ್ ಅತೃಪ್ತ ಶಾಸಕರ ನಿಗೂಢ ನಡೆಯು ಅಧಿವೇಶನದ ಬಗ್ಗೆ ಇನ್ನಷ್ಟು ಕುತೂಹಲ ಕೆರಳಿಸಿದೆ. ಸದನದ ಮೊದಲ ದಿನವೇ ಗದ್ದಲಕ್ಕೆ ಸಾಕ್ಷಿಯಾಗಿದೆ.  ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...

Share this Video
  • FB
  • Linkdin
  • Whatsapp

Related Video