ಬೆಂಗಳೂರು (ನ. 11): ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ. 

ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದರೆ, ದಶಕದ ನಂತರ ಆರ್‌ಆರ್‌ ನಗರ ಕ್ಷೇತ್ರವನ್ನು ಎರಡನೇ ಬಾರಿಗೆ ತೆಕ್ಕೆಗೆ ತೆಗೆದುಕೊಂಡಿದೆ. ಈ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ. 

ಆರ್‌ಆರ್‌ ನಗರದಲ್ಲಿ  ಜೆಡಿಎಸ್‌ ಠೇವಣಿ ಕಳೆದುಕೊಂಡಿದೆ. ಹಾಗಾದರೆ ಜೆಡಿಎಸ್‌ ಎಡವಿದ್ದೆಲ್ಲಿ? ರಾಜಕೀಯ ವಿಶ್ಲೇಷಣೆ ನೋಡೋಣ.