ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಬೆಂಗಳೂರು: ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾನುವಾರು 3 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಸುಮಲತಾಗೆ ಟಿಕೆಟ್ ಮಿಸ್ ಆಗಿದೆ. ಲೋಕಸಭಾ ಬಿಟ್ಟುಕೊಟ್ಟಿದ್ದ ಸುಮಲತಾಗೆ ಪರಿಷತ್ ಟಿಕೆಟ್ ಕೊಡಬಹುದೆಂಬ ನಿರೀಕ್ಷೆ ಇತ್ತು. ಆದರೆ ಇದೀಗ ಪರಿಷತ್ ಟಿಕೆಟ್ ಕೂಡ ಮಿಸ್ ಆಗಿದೆ. ಇದೀಗ ಮುಂದೆ ಸುಮಲತಾಗೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗಬಹುದೆಂಬ ಕುತೂಹಲ ಮೂಡಿದೆ. 

ಮಂಡ್ಯ ಸಂಸದೆ ತ್ಯಾಗಕ್ಕೆ ಸಿಗ್ಲಿಲ್ಲ ಪ್ರತಿಫಲ, ಸುಮಲತಾ ಬಿಟ್ಟು 3 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ!