11:02 PM (IST) Mar 25

DeepSeek V3: AI ಕೋಡಿಂಗ್‌ನಲ್ಲಿ ಹೊಸ ಕ್ರಾಂತಿ! ChatGPT ಗೆ ನೇರ ಸವಾಲು!

ಡೀಪ್‌ಸೀಕ್ V3 ಮಾದರಿಗೆ ಹೊಸ ನವೀಕರಣವನ್ನು ಬಿಡುಗಡೆ ಮಾಡಿದೆ. ಇದು ಮುಂದುವರಿದ ಕೋಡಿಂಗ್ ಕೌಶಲ್ಯಗಳನ್ನು ಒದಗಿಸುವ ಭರವಸೆ ನೀಡುತ್ತದೆ. ಈ ನವೀಕರಣದ ಕುರಿತು ವಿವರಗಳನ್ನು ತಿಳಿದುಕೊಳ್ಳಿ, ಇದು ChatGPT ಗೆ ಕಠಿಣ ಪ್ರತಿಸ್ಪರ್ಧಿಯಾಗಲಿದೆ.

ಪೂರ್ತಿ ಓದಿ
10:33 PM (IST) Mar 25

ಪೊಲೀಸ್‌ ಠಾಣೆಯಲ್ಲೇ ಪತಿ PKL ಪ್ಲೇಯರ್‌ ದೀಪಕ್‌ ಹೂಡಾ ಮೇಲೆ ಹಲ್ಲೆ ಮಾಡಿದ ಪತ್ನಿ, ಬಾಕ್ಸರ್‌ ಸ್ವೀಟಿ ಬೋರಾ!

ಕಬಡ್ಡಿ ಆಟಗಾರ ದೀಪಕ್ ಹೂಡಾ ಮತ್ತು ಬಾಕ್ಸರ್ ಸ್ವೀಟಿ ಬೋರಾ ನಡುವೆ ವಿಚ್ಛೇದನ ನಡೆಯುವ ಸಾಧ್ಯತೆ ಇದೆ. ಇತ್ತೀಚೆಗೆ ಪೊಲೀಸ್ ಠಾಣೆಯಲ್ಲಿ ಸ್ವೀಟಿ ಬೋರಾ, ದೀಪಕ್ ಹೂಡಾ ಮೇಲೆ ಹಲ್ಲೆ ನಡೆಸಿದ್ದಾರೆ.

ಪೂರ್ತಿ ಓದಿ
09:44 PM (IST) Mar 25

Breaking news: ಜೈಸಲ್ಮೇರ್‌ದಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿ ಗೂಢಚಾರ! ಏನಿತ್ತು ಸಂಚು?

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ಸೇನೆಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಗೂಢಚಾರನನ್ನು ಬಂಧಿಸಲಾಗಿದೆ. ಆರೋಪಿ ಪಠಾಣ್ ಖಾನ್ ಹಲವು ವರ್ಷಗಳಿಂದ ಈ ಕೃತ್ಯದಲ್ಲಿ ತೊಡಗಿದ್ದನೆಂದು ತಿಳಿದುಬಂದಿದೆ.

ಪೂರ್ತಿ ಓದಿ
09:14 PM (IST) Mar 25

ಪ್ರಧಾನಿ ಮೋದಿಯಿಂದ ರಂಜಾನ್‌ ಗಿಫ್ಟ್‌, 32 ಲಕ್ಷ ಬಡ ಮುಸ್ಲಿಮರಿಗೆ ಸಿಗುವ 'Saugat-e-Modi' ಕಿಟ್‌ನಲ್ಲಿ ಏನೆಲ್ಲಾ ಇರಲಿದೆ?

ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯಂತೆ, 'ಸೌಗತ್-ಎ-ಮೋದಿ' ಕಿಟ್ ವಿತರಣೆಯು ಮಂಗಳವಾರ ರಾಜಧಾನಿ ದೆಹಲಿಯ ನಿಜಾಮುದ್ದೀನ್‌ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಪ್ರಾರಂಭವಾಗಿದೆ.

ಪೂರ್ತಿ ಓದಿ
08:50 PM (IST) Mar 25

ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು, ಬಾಟಲಿ ತೂರಿದ ಕಿಡಿಗೇಡಿಗಳು!

ದೆಹಲಿ ವಿವಿಯಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತ ಗುಂಪೊಂದು ವೇದಿಕೆಯತ್ತ ಬಾಟಲಿ, ಕಲ್ಲುಗಳನ್ನು ಎಸೆದಿದೆ.

ಪೂರ್ತಿ ಓದಿ
08:10 PM (IST) Mar 25

ಕೆಪಿಎಸ್‌ಸಿ 1122 ಎಸ್‌ಡಿಎ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ!

ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. 134 ಹುದ್ದೆಗಳಿಗೆ 11 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಪೂರ್ತಿ ಓದಿ
07:55 PM (IST) Mar 25

ರಾಹುಲ್ ಗಾಂಧಿ ಯಾವ ದೇಶದ ಪ್ರಜೆ? ವಿವರಣೆಗೆ ಗೃಹ ಸಚಿವಾಲಯಕ್ಕೆ ಹೈಕೋರ್ಟ್ 4 ವಾರ ಗಡುವು!

Rahul gandhi citizenship case: ರಾಹುಲ್ ಗಾಂಧಿ (Rahul Gandhi) ಅವರ ಪೌರತ್ವದ ಬಗ್ಗೆ ಹೈಕೋರ್ಟ್ (Allahabad HC) ವಿಚಾರಣೆ. ಗೃಹ ಸಚಿವಾಲಯಕ್ಕೆ (MHA) 4 ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಸೂಚನೆ. ದೆಹಲಿ ಹೈಕೋರ್ಟ್‌ನಲ್ಲಿಯೂ (Delhi HC) ಅರ್ಜಿ ಬಾಕಿ ಇದೆ. ಸಂಪೂರ್ಣ ವಿಷಯ ತಿಳಿಯಿರಿ.

ಪೂರ್ತಿ ಓದಿ
07:40 PM (IST) Mar 25

ಹನಿಟ್ರ್ಯಾಪ್, ಫೋನ್ ಟ್ಯಾಪ್ ಎಲ್ಲವೂ ಅಧಿಕಾರ ಉಳಿಸಿಕೊಳ್ಳುವ ಕುತಂತ್ರ: ಶಾಸಕ ಕೃಷ್ಣನಾಯ್ಕ!

ಶಾಸಕ ಕೃಷ್ಣನಾಯ್ಕ ಅವರು ಫೋನ್ ಟ್ಯಾಪಿಂಗ್ ಮತ್ತು ಹನಿಟ್ರ್ಯಾಪ್ ವಿಚಾರಗಳನ್ನು ಸರ್ಕಾರವು ಅಧಿಕಾರ ಉಳಿಸಿಕೊಳ್ಳಲು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜನವಿರೋಧಿಯಾಗಿದ್ದು, ಆಡಳಿತದಲ್ಲಿ ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಪೂರ್ತಿ ಓದಿ
06:57 PM (IST) Mar 25

'ಇನ್ಶಾ ಅಲ್ಲಾ.. ನಾವು ಹಿಂದೂಗಳನ್ನ ಕೊಂದ್ರೆ ಸ್ವರ್ಗ ಸಿಗುತ್ತೆ'; ಪಾಕಿಸ್ತಾನ ಸ್ವರ್ಗ ಎನ್ನುವವರು ಈ ವಿಡಿಯೋ ನೋಡಿ!

ಪಾಕಿಸ್ತಾನದಲ್ಲಿ ಕಾಶ್ಮೀರಕ್ಕೆ ಹೋಗಿ ಹಿಂದೂಗಳನ್ನು ಕೊಲ್ಲುವುದರಿಂದ ಸ್ವರ್ಗ ಸಿಗುತ್ತದೆ ಎಂದು ಯುವಕನೊಬ್ಬ ಹೇಳಿಕೆ ನೀಡಿದ್ದಾನೆ. ಹಣದುಬ್ಬರದಿಂದ ತತ್ತರಿಸಿರುವ ಪಾಕಿಸ್ತಾನದ ಪರಿಸ್ಥಿತಿ ಬಗ್ಗೆಯೂ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಪೂರ್ತಿ ಓದಿ
06:54 PM (IST) Mar 25

ವಿಚ್ಛೇದನ ನೀಡಿದ್ದಕ್ಕೆ ಗಂಡನಿಗೆ ಜೀವನಾಂಶ ನೀಡಿದ ಪ್ರಖ್ಯಾತ ಕಿರುತೆರೆ ನಟಿ, ಆಕೆಯ ಆಸ್ತಿ ಎಷ್ಟು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯಜುವೇಂದ್ರ ಚಾಹಲ್ ಪತ್ನಿಗೆ ಪರಿಹಾರ ನೀಡಿದ್ದಾರೆ. ಆದರೆ, ಕಿರುತೆರೆ ನಟಿ ಶ್ವೇತಾ ತಿವಾರಿ ವಿಚ್ಛೇದನದಲ್ಲಿ ಪತಿಗೆ ಜೀವನಾಂಶ ನೀಡಿ ಸುದ್ದಿಯಾಗಿದ್ದರು.

ಪೂರ್ತಿ ಓದಿ
06:50 PM (IST) Mar 25

'ಕೊನೆಯ ಅಡುಗೆ ಮಾಡಿದ್ದೇನೆ, ಊಟ ಮಾಡಿ, ಜೀವನ ಸಾಕಾಗಿದೆ' ಎಂದು ಪತಿಗೆ ಹೇಳಿ ಜೀವಕ್ಕೆ ವಿದಾಯ ಹೇಳಿದ ಶಿಕ್ಷಕಿ!

ಮದುವೆಯಾದ ಮೇಲೆ ಅನುಭವಿಸಿದ ನೋವುಗಳ ಸರಮಾಲೆಯನ್ನೇ ತೆರೆದಿಟ್ಟು ಪಾಲಕರಿಗೆ ವಾಟ್ಸ್​ಆ್ಯಪ್​ ಸಂದೇಶ ಮಾಡಿ, ಶಿಕ್ಷಕಿಯೊಬ್ಬರು ಬದುಕನ್ನು ಅಂತ್ಯಗೊಳಿಸಿದ್ದಾರೆ!

ಪೂರ್ತಿ ಓದಿ
06:22 PM (IST) Mar 25

ಸಿಟ್ಟಿನಲ್ಲಿ ಮಲಗುವ ಮಂಚಕ್ಕೆ ಒದ್ದ ಮಯಾಂಕ್; ಐಪಿಎಲ್ ಆಡೋದು ಮತ್ತಷ್ಟು ತಡ!

ಲಖನೌ ಸೂಪರ್ ಜೈಂಟ್ಸ್ ವೇಗದ ಬೌಲರ್ ಮಯಾಂಕ್ ಯಾದವ್ ಗಾಯಗೊಂಡಿದ್ದಾರೆ. ಸಿಟ್ಟಿನಲ್ಲಿ ಮಂಚಕ್ಕೆ ಒದ್ದು ಕಾಲುಬೆರಳು ಮುರಿದುಕೊಂಡಿದ್ದಾರೆ. ಇದರಿಂದಾಗಿ ತಂಡಕ್ಕೆ ಹಿನ್ನಡೆಯಾಗಿದೆ.

ಪೂರ್ತಿ ಓದಿ
06:20 PM (IST) Mar 25

ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ 40-50km ವೇಗದ ಗಾಳಿ ಜೊತೆ ಮಳೆ ಎಚ್ಚರಿಕೆ

ಕಳೆದ ಎರಡು ವಾರಗಳಿಂದ ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರಿಸುತ್ತಿದ್ದು, ಹಲವೆಡೆ ಮಳೆಯಾಗಿದೆ. ಇದರಿಂದ ರೈತರಿಗೆ ಮಾವು ಬೆಳೆ ನಾಶವಾಗುವ ಆತಂಕ ಎದುರಾಗಿದೆ.

ಪೂರ್ತಿ ಓದಿ
06:07 PM (IST) Mar 25

ಸಂಬಂಧ ಹಾಳಾಗ್ಬಾರ್ದಾ? ಹಾಗಿದ್ರೆ ಇವ್ರನ್ನ ಮದ್ವೆಯಾಗಿ ಎಂದ ಟೆಕ್ಕಿ: ಏನ್​ ತಲೆ ಗುರೂ ಅಂತಿರೋ ನೆಟ್ಟಿಗರು!

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕು ಎಂದರೆ, ಒಬ್ಬರ ಮೇಲೆ ಒಬ್ಬರು ಡೌಟ್​ ಪಡಬಾರದು ಎಂದರೆ ಯಾರನ್ನು ಮದುವೆಯಾಗಬೇಕು ಎಂದಿರುವ ಟೆಕ್ಕಿಯ ಮಾತೀಗ ಭಾರಿ ಚರ್ಚೆ ಹುಟ್ಟುಹಾಕಿದೆ.

ಪೂರ್ತಿ ಓದಿ
05:38 PM (IST) Mar 25

ಡಿಕೆ ಶಿವಕುಮಾರ ಕಾಂಗ್ರೆಸ್‌ನ ಹಿರಿಯ ನಾಯಕರು, ಸಂವಿಧಾನ ವಿರುದ್ಧ ಮಾತನಾಡಲು ಸಾಧ್ಯವೇ ಇಲ್ಲ: ಸಚಿವ ಬೋಸರಾಜು

ಕೊಡಗಿನಲ್ಲಿ ಸಚಿವ ಭೋಸರಾಜ್ ಅವರು ಆರ್. ಅಶೋಕ್ ಅವರ ಮೌನದ ಬಗ್ಗೆ ಪ್ರಶ್ನಿಸಿದ್ದಾರೆ. ಹನಿಟ್ರ್ಯಾಪ್ ವಿಷಯದಲ್ಲಿ ಅಶೋಕ್ ಮತ್ತು ವಿಜಯೇಂದ್ರ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ, ಹಾಗೂ ಡಿಕೆಶಿ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ.

ಪೂರ್ತಿ ಓದಿ
05:37 PM (IST) Mar 25

ರಾಹುಲ್‌ ಗಾಂಧಿ ಸಂವಿಧಾನದ ಬುಕ್‌ ಹಿಡ್ಕೊಂಡು ಗಂಟೆ ಅಲ್ಲಾಡಿಸಿದ್ರೆ ಆಗಲ್ಲ: ನಿಖಿಲ್‌ ಕುಮಾರಸ್ವಾಮಿ!

ಸ್ಮಾರ್ಟ್‌ ಮೀಟರ್‌ ಅಡಿಯಲ್ಲಿ ರಾಜ್ಯ ಸರ್ಕಾರ ಹಣ ಲೂಟಿ ಮಾಡ್ತಿದೆ ಎಂದು ನಟ ನಿಖಿಲ್‌ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. 

ಪೂರ್ತಿ ಓದಿ
04:56 PM (IST) Mar 25

ಎಲ್ಲರನ್ನೂ ಬಿಟ್ಟು ಋತುರಾಜ್‌ರನ್ನೇ ಸಿಎಸ್‌ಕೆ ಕ್ಯಾಪ್ಟನ್ ಮಾಡಿದ್ದೇಕೆ? ಮೌನ ಮುರಿದ ಧೋನಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬದಲಾವಣೆಯ ಬಗ್ಗೆ ಎಂ.ಎಸ್.ಧೋನಿ ಮೌನ ಮುರಿದಿದ್ದಾರೆ. ಋತುರಾಜ್ ಗಾಯಕ್ವಾಡ್ ಅವರ ಶಾಂತ ಸ್ವಭಾವ ಮತ್ತು ಸಾಮರ್ಥ್ಯದ ಬಗ್ಗೆ ತಂಡಕ್ಕೆ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ.

ಪೂರ್ತಿ ಓದಿ
04:55 PM (IST) Mar 25

'ನಮ್ಮ ಮನೆಗೆ ಸಿಸಿಟಿವಿ ಇದೆ, ಸರ್ಕಾರಿ ನಿವಾಸಕ್ಕೆ ಇಲ್ಲ..' ಎಂದ ರಾಜಣ್ಣ, ಸರ್ಕಾರ ಏಕೆ ಅಳವಡಿಸಿಲ್ಲ? ಇಲ್ಲೇ ಏನೋ ಸಮಸ್ಯೆ ಇದೆ?

ಸಚಿವ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಕುರಿತು ಗೃಹ ಸಚಿವರಿಗೆ ದೂರು ನೀಡಲು ಸಿದ್ಧರಾಗಿದ್ದಾರೆ. ತನಿಖೆಯ ಸ್ವರೂಪ ಮತ್ತು ಹೈಕಮಾಂಡ್‌ನ ಪ್ರತಿಕ್ರಿಯೆಯ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಪೂರ್ತಿ ಓದಿ
04:53 PM (IST) Mar 25

ಬ್ಲ್ಯೂ ಜೀನ್ಸ್‌ ಹಾಕೋ ಎಲ್ಲ ಹುಡುಗೀರು ಹನಿಟ್ರ್ಯಾಪ್‌ ಮಾಡ್ತಾರಾ? ಕೆಎನ್‌ ರಾಜಣ್ಣಗೆ ಚೇತನ್‌ ಅಹಿಂಸ ಪ್ರಶ್ನೆ!

ಹನಿಟ್ರ್ಯಾಪ್‌ ಬಗ್ಗೆ ಸಚಿವ ಕೆಎನ್‌ ರಾಜಣ್ಣ ಅವರು ಹೇಳಿಕೆ ನೀಡಿದ್ದು ಈಗ ಭಾರೀ ಚರ್ಚೆ ಆಗ್ತಿದೆ. ನಟ ಚೇತನ್‌ ಅಹಿಂಸ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ಪೂರ್ತಿ ಓದಿ
04:44 PM (IST) Mar 25

ಏಪ್ರಿಲ್ 1 ರಿಂದ ಹೊಸ ಟೋಲ್ ಪಾಲಿಸಿ, ಸಿಗಲಿದೆ ಭರ್ಜರಿ ವಿನಾಯಿತಿ

ಏಪ್ರಿಲ್ 1 ರಿಂದ ಹೊಸ ಟೋಲ್ ಪಾಲಿಸಿ ಜಾರಿಯಾಗುತ್ತಿದೆ. ನೂತನ ಟೋಲ್ ಪಾಲಿಸಿ ವಾಹನ ಮಾಲೀಕರಿಗೆ ಹೆಚ್ಚಿನ ವಿನಾಯಿತಿ ಸಿಗಲಿದೆ. ನಿತಿನ್ ಗಡ್ಕರ್ ಘೋಷಿಸಿದ ಹೊಸ ಟೋಲ್ ಪಾಲಿಸಿ ಏನು?

ಪೂರ್ತಿ ಓದಿ