ಜೆಡಿಎಸ್ ಶಾಸಕರಿಗೆ ದೇವೇಗೌಡರ ತುರ್ತು ಬುಲಾವ್! ಏನಿದರ ಮರ್ಮ?
ಆಪರೇಷನ್ ಸಂಕ್ರಾಂತಿ ಜೆಡಿಎಸ್ ನಾಯಕರ ನಿದ್ದೆಗೆಡಿಸಿದೆ. ಕಾಂಗ್ರೆಸ್ ಅತೃಪ್ತ ಶಾಸಕರ ಬಂಡಾಯ ನಡೆಯಿಂದ ದಳಪತಿಗಳು ಕೂಡಾ ತಲೆಕೆಡಿಸಿಕೊಂಡಿದ್ದಾರೆ. ಇನ್ನೊಂದು ಕಡೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪಕ್ಷದ ಶಾಸಕರ ಸಭೆಯನ್ನು ಕರೆದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ