Asianet Suvarna News Asianet Suvarna News

ಕಾಂಗ್ರೆಸ್‌ಗೆ ಮೇಯರ್‌ ಪಟ್ಟ ಸಿಗೋದು ಜೆಡಿಎಸ್‌ಗೆ ಇಷ್ಟವಿರಲಿಲ್ಲ

  • ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯಾ ಪಕ್ಷಗಳು  ತಮ್ಮ ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ನಿರ್ಧಾರ ಕೈಗೊಂಡಿವೆ
  •  JDS ನವರಿಗೆ ಕಾಂಗ್ರೆಸ್‌ಗೆ ಮೇಯರ್‌ ಸ್ಥಾನ ಸಿಗುವುದು ಇಷ್ಟ ಇರಲಿಲ್ಲ.
KPCC President DK Sivakumar Reacts on congress lost mysuru mayor post
Author
Bengaluru, First Published Aug 26, 2021, 8:52 AM IST

ಬೆಂಗಳೂರು (ಆ.26): ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯಾ ಪಕ್ಷಗಳು  ತಮ್ಮ ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ನಿರ್ಧಾರ ಕೈಗೊಂಡಿವೆ. ಹಿಂದಿನ ಒಪ್ಪಂದದಂತೆ ಈ ಬಾರಿ ಮೇಯರ್ ಸ್ಥಾನ ನಮಗೆ ಬಿಟ್ಟುಕೊಡಿ. ಮುಂದೆ ನಾವು ನಿಮಗೆ ಸಹಾಯ ಮಾಡುತ್ತೆವೆಂದು ಅವರಿಗೆ  ಕೇಳಿದ್ದೆವು ಎಂದು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

ಆದರೆ ಅದು ಅವರಿಗ ಇಷ್ಟ ಇರಲಿಲ್ಲ. ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಪಾಲಾದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯಿಸಿದರು. 

ಮೊಟ್ಟ ಮೊದಲ ಬಾರಿಗೆ ಕಮಲಕ್ಕೊಲಿದ ಮೈಸೂರು ಮೇಯರ್ ಪಟ್ಟ : BJP ತಂತ್ರಗಾರಿಕೆಗೆ ಸಕ್ಸಸ್

ಮೊಟ್ಟ ಮೊದಲ ಬಾರಿಗೆ ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಒಲಿದಿದೆ. ಸುನಂದಾ ಪಾಲನೇತ್ರ ಮೈಸೂರು ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸಿಗರ ಪ್ರತಿಭಟನೆ ಬಗ್ಗೆಯೂ ಮಾತನಾಡಿದ ಡಿಕೆ ಶಿವಕುಮಾರ್‌   ನಮ್ಮ ಕಾರ್ಯಕರ್ತರು  ಒಳ್ಳೆ ಕೆಲಸ ಮಾಡಿದ್ದಾರೆ. ಬಂಧನವಾದರೂ ಚಿಂತೆ ಇಲ್ಲ. ನಮ್ಮ ನಾಯಕರ ಬಗ್ಗೆ ಕೀಳು ಹೇಳಿಕೆ ನೀಡುವವರ ವಿರುದ್ಧ ಪಕ್ಷದ ಕಾರ್ಯಕರ್ತರು ಹೋರಾಡುತ್ತಾರೆ ಎಂದರು.
 
ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಆಯಾ ಪಕ್ಷಗಳು  ತಮ್ಮ ತಮ್ಮ ಅಭಿಪ್ರಾಯಕ್ಕೆ ತಕ್ಕಂತೆ ನಿರ್ಧಾರ ಕೈಗೊಂಡಿವೆ. ಹಿಂದಿನ ಒಪ್ಪಂದದಂತೆ ಈ ಬಾರಿ ಮೇಯರ್ ಸ್ಥಾನ ನಮಗೆ ಬಿಟ್ಟುಕೊಡಿ. ಮುಂದೆ ನಾವು ನಿಮಗೆ ಸಹಾಯ ಮಾಡುತ್ತೆವೆಂದು ಅವರಿಗೆ  ಕೇಳಿದ್ದೆವು ಎಂದು  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

ಆದರೆ ಅದು ಅವರಿಗ ಇಷ್ಟ ಇರಲಿಲ್ಲ. ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಪಾಲಾದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯಿಸಿದರು. 

ಮೊಟ್ಟ ಮೊದಲ ಬಾರಿಗೆ ಮೈಸೂರು ಪಾಲಿಕೆ ಮೇಯರ್‌ ಸ್ಥಾನ ಬಿಜೆಪಿ ಒಲಿದಿದೆ. ಸುನಂದಾ ಪಾಲನೇತ್ರ ಮೈಸೂರು ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸಿಗರ ಪ್ರತಿಭಟನೆ ಬಗ್ಗೆಯೂ ಮಾತನಾಡಿದ ಡಿಕೆ ಶಿವಕುಮಾರ್‌   ನಮ್ಮ ಕಾರ್ಯಕರ್ತರು  ಒಳ್ಳೆ ಕೆಲಸ ಮಾಡಿದ್ದಾರೆ. ಬಂಧನವಾದರೂ ಚಿಂತೆ ಇಲ್ಲ. ನಮ್ಮ ನಾಯಕರ ಬಗ್ಗೆ ಕೀಳು ಹೇಳಿಕೆ ನೀಡುವವರ ವಿರುದ್ಧ ಪಕ್ಷದ ಕಾರ್ಯಕರ್ತರು ಹೋರಾಡುತ್ತಾರೆ ಎಂದರು.

Follow Us:
Download App:
  • android
  • ios